ಸಹ್ಯಾದ್ರಿ ಕಾಲೇಜು ಮುಂದೆ ಸಚಿವರ ಕಾರಿಗೆ ಮುತ್ತಿಗೆ ಯತ್ನ, ಕಪ್ಪು ಬಾವುಟ ಪ್ರದರ್ಶನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021

ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಕೂಡಲೆ ಇದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ NSUI  ಕಾರ್ಯಕರ್ತರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್.ಅಶ್ವತ್ಥ ನಾರಾಯಣ ಅವರಿಗೆ ಕಪ್ಪು ಬಾವುಟ ತೋರಿಸಿದರು.

ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಚಿವ ಡಾ.ಸಿ.ಎಸ್.ಅಶ್ವತ್ಥ ನಾರಾಯಣ ಅವರು ಆಗಮಿಸಿದ್ದರು. ಈ ವೇಳೆ NSUI ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ಮಾರ್ಗಗಳು ಸರಿಯಿಲ್ಲ. ದೇಶದ ಭವಿಷ್ಯ ರೂಪಿಸಬೇಕಾದ ಶಿಕ್ಷಣ ನೀತಿ ಬಗ್ಗೆ ಸಂಸತ್‌ನಲ್ಲಿ ಸಮಗ್ರ ಚರ್ಚೆ ನಡೆದಿಲ್ಲ. ಕರೊನಾ ಸಂದರ್ಭದಲ್ಲಿ ಏಕಾಏಕಿ ಹೊಸ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVT JULY NANJAPPA HOSPITAL HOME LAB TESTING

ಈ ಶಿಕ್ಷಣ ನೀತಿಯಲ್ಲಿ ಕಡ್ಡಾಯ ಮತ್ತು ಸಮಾನ ಶಿಕ್ಷಣದ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ಇದರಿಂದ ಶಿಕ್ಷಣ ವ್ಯವಸ್ಥೆಯಿಂದ ದೂರಾಗುವವರ ಸಂಖ್ಯೆ ಹೆಚ್ಚಾಗಬಹುದು. ಶಿಕ್ಷಣದ ವ್ಯಾಪಾರೀಕರಣ, ಖಾಸಗೀಕರಣ ಹೆಚ್ಚುವ ಆತಂಕವಿದೆ. ವಿದ್ಯಾರ್ಥಿ ವೇತನದ ಬಗ್ಗೆ ನಿಖರತೆಯಲ್ಲ ಎಂದು ದೂರಿದರು.

ಹೊಸ ಶಿಕ್ಷಣ ನೀತಿಯನ್ನು ಕೈಬಿಡದಿದ್ದರೆ ಎನ್‌ಎಸ್‌ಯುಐನಿಂದ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಉನ್ನತ ಶಿಕ್ಷಣ ಸಚಿವರ ಕಾರನ್ನು ಅಡ್ಡಗಟ್ಟಿ ಪ್ರತಿಭಟಿಸಲು ಮುಂದಾದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ತಡೆಯಲು ಪೊಲೀಸರ ಹರಸಾಹಸ ಪಡಬೇಕಾಯಿತು.

ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ, ಜಿಲ್ಲಾ ಕಾರ್ಯಾಧ್ಯಕ್ಷ ರವಿ, ನಗರಾಧ್ಯಕ್ಷ ವಿಜಯ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್, ಉತ್ತರ ಬ್ಲಾಕ್ ಅಧ್ಯಕ್ಷ ಗಿರೀ ಪ್ರಮುಖರಾದ ಭರತ್, ಸಂದೀಪ್, ಅಬ್ದುಲ್ಲಾ ಇತರರಿದ್ದರು.

1632381439867456 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 7, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment