ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಾಟ್ಸಪ್ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಗಿರಿರಾಜ್ ಪತ್ತೆಯಾಗಿದ್ದಾರೆ. ಅವರು ಪತ್ತೆಯಾಗಿರುವ ಕುರಿತು ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿ ಗಿರಿರಾಜ್ ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸೆ.28ರಂದು ಗಿರಿರಾಜ್ ನಾಪತ್ತೆಯಾಗಿದ್ದರು. ಅವರು ತಮ್ಮ ಕಚೇರಿ ಸಿಬ್ಬಂದಿಗೆ ಕಳುಹಿಸಿದ್ದ ವಾಟ್ಸಪ್ ಮೆಸೇಜ್ ತೀವ್ರ ಸಂಚಲನ ಸೃಷ್ಟಿಸಿತ್ತು. ಪತ್ತೆಯಾಗಿರುವ ಕುರಿತು ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.

LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






