ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಸರ್ಕಾರಿ ಬಸ್’ಗೆ ಕ್ರೇನ್ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021

ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಕ್ರೇನ್ ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನ ಒಂದು ಭಾಗ ನುಜ್ಜುಗುಜ್ಜಾಗಿದೆ. ಪ್ರಯಾಣಿಕರಿಗೆ ಗಾಯಾವಾಗಿದೆ.

ಎನ್.ಟಿ.ರಸ್ತೆಯಿಂದ ಬೈಪಾಸ್ ರಸ್ತೆ ಕಡೆಗೆ ತಿರುಗುತ್ತಿದ್ದ ಸರ್ಕಾರಿ ಬಸ್ಸು ಮತ್ತು ಕ್ರೇನ್ ನಡುವೆ ಅಪಘಾತವಾಗಿದೆ. ಕ್ರೇನ್’ನ ಮುಂಭಾಗ ಬಸ್ಸಿನ ಬಲ ಭಾಗದ ಟಾಪ್’ಗೆ ತಗುಲಿದೆ. ಕ್ರೇನ್ ತಾಗಿದ ಕಡೆ ಬಸ್ಸು ನಜ್ಜುಗುಜ್ಜಾಗಿದೆ.

ಬಸ್ಸಿನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಯಿತು. ಉಳಿದ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಯಿತು. ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

AVvXsEh0FZ2NXOAF1FvNmCMKpQVgJ2lSm 5Pk3 WKlKTmaVeZeQLn75 5tETRH6REk 0TU5pOoDJnriqS3XNTb

LifeSpring%2BKan%2B02

AVvXsEhLou5SrwhrSrfpTYi2l0T D2PYITWQqdVd5Olw647eIQ7m8mviLZr7uzt3Qd3RzIewIjRU0ykh3sOe3fLJimtAjITZslNwPlp8n K4nZ4sKaUpgEd8oDEoDhNu8O1

1632381439867456 3

AVvXsEi8Ac5ZsMIgS4Jz30esQXnANsyqm9IIwg nufI lektr jUlKUuz2As55HIMKzaVCSA mvi3ziJYrT6bh95Gghl41xeUHT4DKu4p30aRUJoWqJ283zKAkt4M4 uZKs5Mhybj YH8TOh0wmuu1WMMkIOKf4JU7gM IC2 ZFBa4 KlGL6c0GU9JI9z46Bw=s1466

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment