ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಅಕ್ಟೋಬರ್ 2021
ಜಿಲ್ಲೆಯಲ್ಲಿ ಕರೋನ ಆರ್ಭಟ ಮುಂದುವರೆದಿದೆ. ಮತ್ತೊಬ್ಬ ವ್ಯಕ್ತಿಯನ್ನು ಸೋಂಕು ಬಲಿ ಪಡೆದಿದೆ.
ಜಿಲ್ಲೆಯಲ್ಲಿ ಕೋವಿಡ್’ಗೆ ಮತ್ತೊಬ್ಬರು ಕೊನೆಯುಸಿರೆಳೆದಿದ್ದಾರೆ. ಇದರಿಂದ ಕರೋನಾಗೆ ಬಲಿಯಾದವರ ಸಂಖ್ಯೆ 1071ಕ್ಕೆ ಏರಿಕೆಯಾಗಿದೆ.
ಇನ್ನು, ಇವತ್ತು ಐವರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ ಎಲ್ಲರೂ ಶಿವಮೊಗ್ಗ ತಾಲೂಕಿಗೆ ಸೇರಿದವರಾಗಿದ್ದಾರೆ.

ಮತ್ತೊಂದೆಡೆ ಇವತ್ತು ಮೂವರು ಕೋವಿಡ್’ನಿಂದ ಗುಣವಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 62ಕ್ಕೆ ತಲುಪಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್’ನಲ್ಲಿ ತಿಳಿಸಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















