ಶಿವಮೊಗ್ಗದಲ್ಲಿ ‘ಕೋಟಿಗೊಬ್ಬ 3’ ನೋಡಲು ಕಾತುರ, ಎರಡನೇ ದಿನವೂ ಮುಂದುವರೆಯಿತು ‘ಸಲಗ’ ಅಬ್ಬರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021

ಬಹು ನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ಇವತ್ತು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಿವಮೊಗ್ಗದಲ್ಲೂ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಜಮಾಯಿಸಿದ್ದು, ನಟ ಸುದೀಪ್ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ವಿತರಕರ ತೊಂದರೆಯಿಂದ ಸ್ಥಗಿತವಾಗಿದ್ದ ಚಿತ್ರ ಪ್ರದರ್ಶನ ಇವತ್ತು ಆರಂಭವಾಗಿದೆ. ಶಿವಮೊಗ್ಗದ ಹೆಚ್.ಪಿ.ಸಿ. ಚಿತ್ರಮಂದಿರದಲ್ಲಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರ ರಿಲೀಸ್ ಆಗಿದೆ. ಬೆಳಗ್ಗೆ 6 ಗಂಟೆಗೆ ನಿಗದಿಯಾಗಿದ್ದ ಫ್ಯಾನ್ ಶೋ ರದ್ದಾಗಿದ್ದು, 10.30ಕ್ಕೆ ಪ್ರದರ್ಶನ ಆರಂಭವಾಗಿದೆ.

ಬೆಳಗ್ಗೆಯಿಂದಲೇ ಕಿಚ್ಚ ಸುದೀಪ್ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಜಮಾಯಿಸಿದ್ದರು. ಸುದೀಪ್ ಪರವಾಗಿ ಘೋಷಣೆಗಳನ್ನು ಕೂಗಿ, ಸಂಭ್ರಮಿಸಿದರು. ಇನ್ನು, ಸಿಟಿ ಸೆಂಟರ್ ಮಾಲ್’ನ ಭಾರತ್ ಸಿನಿಮಾಸ್’ನಲ್ಲೂ ಕೋಟಿಗೊಬ್ಬ 3 ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಇಲ್ಲಿಯೂ ಶೋ ಹೌಸ್ ಫುಲ್ ಆಗಿದೆ.

ADVT JULY NANJAPPA HOSPITAL HOME LAB TESTING

ಮುಂದುವರೆದ ‘ಸಲಗ’ ಅಬ್ಬರ

ದುನಿಯಾ ವಿಜಯ್ ನಿರ್ದೇಶಿಸಿ, ನಟಿಸಿರುವ ಸಲಗ ಸಿನಿಮಾ ಗುರುವಾರ ಬಿಡುಗಡೆಯಾಗಿತ್ತು. ಮೊದಲ ದಿನ ಹೌಸ್ ಫುಲ್ ಪ್ರದರ್ಶನ ಕಂಡಿದ್ದ ಸಿನಿಮಾ, ಇವತ್ತೂ ಟಿಕೆಟ್’ಗಳು ಬುಕ್ ಆಗಿವೆ. ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಚಿತ್ರಮಂದಿರದ ಮುಂದೆ ನೆರೆದಿದ್ದಾರೆ. ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಸಲಗ ಸಿನಿಮಾ ಪ್ರದರ್ಶನವಾಗುತ್ತಿದೆ.

1632381439867456 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 15, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment