ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | JOG NEWS | 18 ಅಕ್ಟೋಬರ್ 2021
ಜೋಗ ಗ್ರಾಮದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.
ಜೋಗದ ನಿವಾಸಿ ಗಂಗಾಧರ್ (38) ನೇಣು ಬಿಗಿದುಕೊಂಡವನು. ರಾತ್ರಿ ಮನೆಯಿಂದ ಹೊರೆಗೆ ಬಂದಿದ್ದ ಗಂಗಾಧರ್, ಸಮೀಪದ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜೋಗ ಠಾಣೆ ಪಿಎಸ್ಐ ನಿರ್ಮಲಾ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


LATEST NEWS
- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

About The Editor
ನಿತಿನ್ ಆರ್.ಕೈದೊಟ್ಲು
















