ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021
ಕರ್ತವ್ಯದ ಸಂದರ್ಭ ದೇಶಾದ್ಯಂತ ಮರಣವನ್ನಪ್ಪಿದ ಪೊಲೀಸರಿಗೆ ಇವತ್ತು ಜಿಲ್ಲಾ ಪೊಲೀಸ್ ವತಿಯಿಂದ ನಮನ ಸಲ್ಲಿಸಲಾಯಿತು. ಹುತಾತ್ಮ ದಿನಾಚರಣೆ ಆಂಗವಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮುಸ್ತಫಾ ಹುಸೇನ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಹೆಚ್ಚುವರಿಗೆ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸೇರಿದಂತೆ ಹಲವರು ಪುಷ್ಪಗುಚ್ಚ ಇರಿಸಿ ನಮನ ಸಲ್ಲಿಸಿದರು.
ಇದೇ ವೇಳೆ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು.


–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು





