ಕಾಲೇಜು ಬಳಿ ಗಾಂಜಾ ಮಾರುತ್ತಿದ್ದವನು ಅರೆಸ್ಟ್, ಒಂದು ಕೆಜಿಯಷ್ಟು ಗಾಂಜಾ ಸೀಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 1 ಮಾರ್ಚ್ 2019

ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತನಿಂದ ಒಂದು ಕೆಜಿ ನೂರು ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಗಾಂಜಾ ತೂಕ ಮಾಡುವ ಯಂತ್ರ ಮತ್ತು ಬೈಕನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಸ್ತಾಕ್, ಬಂಧಿತ ವ್ಯಕ್ತಿ. ಇಕ್ಕೇರಿ ರಸ್ತೆಯ ಪಾಲಿಟೆಕ್ನಿಕ್ ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ, ದಾಳಿ ಮಾಡಿದ ಸಾಗರ ನಗರ ಠಾಣೆಯ ಪೊಲೀಸರು ಮುಸ್ತಾಕ್’ನನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment