ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 1 ಮಾರ್ಚ್ 2019
ಕಾರಿನಲ್ಲಿ ಶ್ರೀಗಂಧದ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿ ಬಳಿ ಘಟನೆ ನಡೆದಿದೆ.
ಓಮ್ನಿ ಕಾರಿನಲ್ಲಿ ಶ್ರೀಗಂಧ ಕಳ್ಳಸಾಗಣೆ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ನಾಗೇಂದ್ರ ಮತ್ತು ನವೀನ್ ಎಂಬುವವರನ್ನು ಬಂಧಿಸಲಾಗಿದೆ. ಆದರ್ಶ, ಪ್ರವೀಣ್, ರಮೇಶ್, ಪುಟ್ಟ ಎಂಬುವವರು ಪರಾರಿಯಾಗಿದ್ದಾರೆ. ಇವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಾರಿನಲ್ಲಿ ಮೂರು ಗಂಧದ ತುಂಡು, ಮಚ್ಚು ಇತ್ತು ಎಂದು ತಿಳಿದು ಬಂದಿದೆ. ಈ ಸಂಬಂಧ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






