ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2021

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇವತ್ತು ಶಿವಮೊಗ್ಗ ಕಾಂಗ್ರೆಸ್ ಮುಖಂಡು ಪ್ರತಿಭಟನೆ ನಡೆಸಿದರು. ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ಅವರನ್ನು ನಳೀನ್ ಕುಮಾರ್ ಕಟೀಲ್ ಅವರು ಡ್ರಗ್ ಪೆಡ್ಲರ್ ಎಂದು ಆರೋಪಿಸಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ನಳೀನ್ ಕುಮಾರ್ ಕಟೀಲ್ ಅವರನ್ನು ವಜಾಗೊಳಿಸಬೇಕು. ಬಿಜೆಪಿ ಸರ್ಕಾರಗಳ ವೈಫಲ್ಯವನ್ನು ಮರೆಮಾಚಲು ವಿವಾದಾಸ್ಪದ ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ನಂತರ ನಳೀನ್ ಕುಮಾರ್ ಕಟೀಲ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಇದನ್ನೂ ಓದಿ | ಗೋಪಿ ಸರ್ಕಲ್’ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಫೋಟೊಗೆ ಬೆಂಕಿ ಹಚ್ಚಿ ಆಕ್ರೋಶ

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 25, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment