ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸಾಲು ಸಾಲು ಕುರಿಗಳು ಸಾವು, ಸಂಚಲನ ಮೂಡಿಸಿತು ಸಿದ್ಧರಾಮಯ್ಯ ಟ್ವೀಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021

ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಶಿವಮೊಗ್ಗದಲ್ಲಿ ಸುಮಾರು 35 ಕುರಿಗಳು ಸಾಮೂಹಿಕವಾಗಿ ಸಾವನ್ನಪ್ಪಿವೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಸಂಚಲನ ಮೂಡಿಸಿದೆ.

LifeSpring%2BKan%2B02

ಶಿವಮೊಗ್ಗದ ಸಾಗರ ರಸ್ತೆಯ ಪಿಇಎಸ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಸಂಚಾರಿ ಕುರಿಗಾಹಿ ವಾಸಪ್ಪ ಮಾನಿ ಎಂಬುವವರಿಗೆ ಸೇರಿದು ಸುಮಾರು 35 ಕುರಿಗಳು ಮೃತಪಟ್ಟಿವೆ ಎಂದು ತಿಳಿದು ಬಂದಿವೆ. ಎನ್ಟ್ರಿಯೋ ಟಾಕ್ಸಿನಿಯಾ ಎಂಬ ಕಾಯಿಲೆಗೆ ತುತ್ತಾಗಿ ಈ ಕುರಿಗಳು ಮೃತಪಟ್ಟಿವೆ ಎಂದು ಪಶು ಸಂಗೋಪನಾ ಇಲಾಖೆ ಮೂಲಗಳು ತಿಳಿಸಿವೆ.

ವಾಸಪ್ಪ ಮಾನಿ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಿಂದ ಕುರಿಗಳನ್ನು ಮೇಯಿಸಿಕೊಂಡು ಶಿವಮೊಗ್ಗ ಜಿಲ್ಲೆಗೆ ಬಂದಿದ್ದರು. ಈ ವೇಳೆ ಸಾಂಕ್ರಾಮಿಕ ಕಾಯಿಲೆಗೆ ತುತ್ತಾಗಿ ಕುರಿಗಳು ಮೃತಪಟ್ಟಿವೆ.

ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ತಮ್ಮ ಸರ್ಕಾರ ಇದ್ದ ಅವಧಿಯಲ್ಲಿ ಇಂತವರ ನೆರವಿಗಾಗಿಯೇ ‘ಅನುಗ್ರಹ’ ಎಂಬ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಅವರು ಆರೋಪಿಸಿದ್ದಾರೆ.

‘ಕಂಬಳಿ ಹೊದ್ದು ಚುನಾವಣೆ ಪ್ರಚಾರ’

ಕುರಿಗಾಯಿಗಳ ಓಟಿನ ಬೇಟೆಗಾಗಿ‌ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ನಾಟಕ ನಿಲ್ಲಿಸಿ. ನಿಮಗೆ ಕುರಿಗಾಯಿಗಳ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ‘ಅನುಗ್ರಹ’ ಯೋಜನೆಗೆ ಹಣ ಒದಗಿಸಿ, ಪಶುಗಳನ್ನು‌‌ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

1632381453891714 0

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 25, 2021

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment