ಗೋದಾಮಿನಲ್ಲಿ ರಾತ್ರೋರಾತ್ರಿ ನಾಲ್ಕು ಮೂಟೆ ಅಡಕೆ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 26 ಅಕ್ಟೋಬರ್ 2021

ಮನೆ ಮುಂದಿನ ಗೋದಾಮಿನಲ್ಲಿ ಇಟ್ಟಿದ್ದ ನಾಲ್ಕು ಮೂಟೆ ಅಡಕೆಯನ್ನು ರಾತ್ರೋರಾತ್ರಿ ಕಳವು ಮಾಡಲಾಗಿದೆ. ಸಂಸ್ಕರಿಸಿ ಇಟ್ಟಿದ್ದ ಅಡಕೆಯನ್ನು ಖದೀಮರು ಹೊತ್ತೊಯ್ದಿದ್ದಾರೆ.

ಇದನ್ನೂ ಓದಿ | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಅಡಕೆ ಸಸಿಗಳನ್ನು ಕತ್ತರಿಸಿದ ದುಷ್ಕರ್ಮಿಗಳು

ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹರೀಶ್ ಎಂಬುವವರ ಮನೆ ಮುಂದೆ ಗೋದಾಮಿನಲ್ಲಿ ಅಡಕೆಯನ್ನು ಇಡಲಾಗಿತ್ತು. ಮೂಟೆಯಲ್ಲಿ ಅಡಕೆಯನ್ನು ಕಟ್ಟಿ ಇರಿಸಲಾಗಿತ್ತು.

ಭಾನುವಾರ ರಾತ್ರಿ ಕಳ್ಳರು ಗೋದಾಮಿನೊಳಗೆ ನುಗ್ಗಿ ನಾಲ್ಕು ಮೂಟೆ ಅಡಕೆಯನ್ನು ಕದ್ದೊಯ್ದಿದ್ದಾರೆ.

ನಿಮ್ಮೂರ ಸುದ್ದಿ ಕಳುಹಿಸಲು, ಜಿಲ್ಲೆಯ ಸುದ್ದಿ ಪಡೆಯಲು ವಾಟ್ಸಪ್ ಮಾಡಿ 7411700200

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 26, 2021

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment