ಮಹಾನಗರ ಪಾಲಿಕೆ ಮೇಲೆ ಮತ್ತೆ ಎಸಿಬಿ ದಾಳಿ, ದಾಖಲೆಗಳ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021

ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಈಗ ರೆಕಾರ್ಡ್ ರೂಂನಲ್ಲಿ ತಪಾಸಣೆ ಮಾಡಿದ್ದಾರೆ.

ಮಂಗಳವಾರ ಶಿವಮೊಗ್ಗ ಮಹಾನಗರ ಪಾಲಿಕೆ ರೆಕಾರ್ಡ್ ರೂಂಗೆ ಭೇಟಿ ನೀಡಿದ ಎಸಿಬಿ ಅಧಿಕಾರಿಗಳು ತಪಾಸಣೆ ನಡೆಸಿದರು.

ಇದನ್ನೂ ಓದಿ | ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ

ಕಂದಾಯ ವಿಭಾಗದ ಮೇಲಿನ ದಾಳಿಗೆ ಪೂರಕವಾಗಿ ರೆಕಾರ್ಡ್ ರೂಂನಲ್ಲಿ ತಪಾಸಣೆ  ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಕಂದಾಯ ವಿಭಾಗದಲ್ಲಿ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬ ಆರೋಪಗಳಿದ್ದವು. ಈ ಹಿನ್ನಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ಮಾಡಿದ್ದರು. ಈಗ ರೆಕಾರ್ಡ್ ರೂಂನಲ್ಲಿ ಕಡತಗಳಿಗೆ ಪರಿಶೀಲನೆ ನಡೆಸಿದ್ದಾರೆ.

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment