ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 27 ಅಕ್ಟೋಬರ್ 2021
ಗ್ರಾಮ ಪಂಚಾಯಿತಿ ಅಧ್ಯಕ್ಷೆಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಉಪ ವಿಭಾಗಾಧಿಕಾರಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರ ನೀಡಿದರು.
ತಾಳಗುಪ್ಪ ಸಮೀಪದ ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಶಾಲಾಕ್ಷಿ ಅವರು ರಾಜೀನಾಮೆ ನೀಡಿದ್ದಾರೆ. ಎಂಟು ತಿಂಗಳ ಹಿಂದೆ ವಿಶಾಲಾಕ್ಷಿ ಅವರು ಅಧಿಕಾರ ಸ್ವೀಕರಿಸಿದ್ದರು.
ಆರೋಗ್ಯ ಸಮಸ್ಯೆಯಿಂದಾಗಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ವಿಶಾಲಾಕ್ಷಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಸಾಗರ ಉಪ ವಿಭಾಗಾಧಿಕಾರಿ ಡಾ. ಎಲ್.ನಾಗರಾಜ್ ಅವರಿಗೆ ವಿಶಾಲಾಕ್ಷಿ ಅವರು ರಾಜೀನಾಮೆ ಪತ್ರ ನೀಡಿದರು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















