ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 ಅಕ್ಟೋಬರ್ 2021
ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಭದ್ರಾವತಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗಿದೆ. ಅಂಗಡಿಗಳ ಬಾಗಿಲು ಬಂದ್ ಮಾಡಿ ವರ್ತಕರು ಗೌರವ ಸಲ್ಲಿಸಿದ್ದಾರೆ.
ಇನ್ನು ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ರಸ್ತೆಯಲ್ಲಿ ಟೈರ್’ಗೆ ಬೆಂಕಿ ಹಚ್ಚಲಾಗಿದೆ. ಅಂಗಡಿಗಳನ್ನು ಬಂದ್ ಮಾಡುವಂತೆ ಅಭಿಮಾನಿಗಳು ಮನವಿ ಮಾಡುತ್ತಿದ್ದಾರೆ.
ಇದನ್ನೂ ಓದಿ | ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅಭಿಮಾನಿಗಳಿಂದ ಪುಷ್ಪ ನಮನ
ಮತ್ತೊಂದೆಡೆ ಯಾವುದೆ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






