ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021
ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಏನೆಲ್ಲ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಿದ್ದೇವೆ. ಎಲ್ಲಾ ಜಿಲ್ಲೆಗಳ ವರಿಷ್ಠಾಧಿಕಾರಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು.
ಸಾಗರ, ತೀರ್ಥಹಳ್ಳಿಗೆ ಬಂಧುಗಳು
ಪುನಿತ್ ರಾಜ್ ಕುಮಾರ್ ಅವರಿಗೆ ಮಲೆನಾಡಿನೊಂದಿಗೆ ಉತ್ತಮ ಒಡನಾಟವಿದೆ. ಸಾಗರ, ತೀರ್ಥಹಳ್ಳಿಯಲ್ಲಿ ಹಲವು ಬಂಧುಗಳಿದ್ದದಾರೆ. ಮೊನ್ನೆ ಶಾಸಕ ಹಾಲಪ್ಪ ಅವರ ಮಗಳ ಮದುವೆ ಸಮಾರಂಭಕ್ಕೂ ಪುನಿತ್ ರಾಜ್ ಕುಮಾರ್ ಅವರು ಬಂದಿದ್ದರು. ನಾನೂ ಅವರು ಅಭಿಮಾನಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಮರಿಸಿಕೊಂಡರು.
ಗೃಹ ಸಚಿವರ ಹೇಳಿಕೆಯ ವಿಡಿಯೋ

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






