ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021
ಪೆಟ್ರೋಲ್, ಡಿಸೇಲ್ ದರ ಏರಿಕೆ ಮುಂದುವರೆದಿದೆ. ಶಿವಮೊಗ್ಗದಲ್ಲಿ ಇವತ್ತು ತೈಲೋತ್ಪನ್ನ ಬೆಲೆ ಏರಿಕೆಯಾಗಿದ್ದು, ವಾಹನ ಸವಾರರನ್ನು ಚಿಂತೆಗೀಡು ಮಾಡಿದೆ.
ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 36 ಪೈಸೆ ಹೆಚ್ಚಳವಾಗಿದೆ. ಇದರಿಂದ ಇವತ್ತು ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 114.22 ರೂ.ಗೆ ತಲುಪಿದೆ.
ಇನ್ನು, ಡಿಸೇಲ್ ದರವು ಕೂಡ ಹೆಚ್ಚಳವಾಗುತ್ತಿದೆ. ಡಿಸೇಲ್ ಪ್ರತಿ ಲೀಟರ್’ಗೆ 37 ಪೈಸೆ ಏರಿಕೆಯಾಗಿದೆ. ಇದರಿಂದ ಡಿಸೇಲ್ ದರ 104.95 ರೂ.ಗೆ ತುಲುಪಿದೆ.
ಪ್ರತಿ ತಪಾಸಣೆಗೂ ಆಸ್ಪತ್ರೆಗೆ ಹೋಗಬೇಕಿಲ್ಲ. ಒಂದೇ ಫೋನ್ ಕರೆಗೆ ತಜ್ಞರೆ ಮನೆಗೆ ಬರುತ್ತಾರೆ, ಸುರಕ್ಷಿತವಾಗಿ ಪರೀಕ್ಷೆ ನಡೆಸಲಿದ್ದಾರೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






