BREAKING NEWS | ಶಿವಮೊಗ್ಗ ಜಿಲ್ಲೆಯ ನಾಲ್ವರಿಗೆ ರಾಜ್ಯೋತ್ಸವ ಪ್ರಶಸ್ತಿ, ಯಾರಿಗೆಲ್ಲ ಪ್ರಶಸ್ತಿ ಲಭಿಸಿದೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಅಕ್ಟೋಬರ್ 2021

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದೆ. ವಿವಿಧ ಕ್ಷೇತ್ರದ 66 ಮಂದಿಗೆ ಪ್ರಶಸ್ತಿ ಘೋಷಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಲ್ಲೆಯ ನಾಲ್ವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಜಾನಪದ ಕ್ಷೇತ್ರದಲ್ಲಿ ಗೌರಮ್ಮ ಹುಚ್ಚಪ್ಪ ಮಾಸ್ತರ್, ಶಿಕ್ಷಣ ಕ್ಷೇತ್ರದಲ್ಲಿ ಪ್ರೊ.ಪಿ.ವಿ.ಕೃಷ್ಣಭಟ್, ಯಕ್ಷಗಾನ ಕ್ಷೇತ್ರದಲ್ಲಿ ಗೋಪಾಲಾಚಾರ್ಯ, ಯೋಗ ಕ್ಷೇತ್ರದಲ್ಲಿ ಭ.ಮ.ಶ್ರೀಕಂಠ ಅವರ ಪ್ರಶಸ್ತಿ ಘೋಷಣೆಯಾಗಿದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

AVvXsEhquP07wZZlCXz1qCAkesmorG5TMcf4S I aPUW858ooQhkxiyfiF2yczUYDMEZtLyRPL8ZcVl7aWPGAL72bfbb1c2RlAsraR5M2WxoWTnimZBWptdJC1sh HQteS5ASXI4vSK3sYdrfRmmTi fUgveMJN1d8NJwiZg5fu4MHJdWCAOEYJOdAaLIcPIkQ=s1189

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 31, 2021

Leave a Comment