ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ನವೆಂಬರ್ 2021
ಶಿವಮೊಗ್ಗ ಕೇಂದ್ರ ಕಾರಾಗೃಹದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲು ಆವರಣದಲ್ಲಿರುವ ಕ್ವಾರ್ಟರ್ಸ್’ನಲ್ಲಿ ಘಟನೆ ಸಂಭವಿಸಿದೆ.
ಅಸ್ಪಾಕ್ ಅಲಿ ತೊಗರಿ (25) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ. ಜೈಲಿನಲ್ಲಿ ಡಿ ದರ್ಜೆ ನೌಕರನಾಗಿರುವ ಅಸ್ಪಾಕ್ ಅಲಿ ತೊಗರಿ ನಿನ್ನೆ ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ಕಾರಣವೇನು?
ಅಸ್ಪಾಕ್ ಅಲಿ ತೊಗರಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಾರ್ಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಸ್ಪಾಕ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಅದರಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಮಾಧ್ಯಮಗಳಗೆ ತಿಳಿಸಿದ್ದಾರೆ.
ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















