ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ನವೆಂಬರ್ 2021
ದೀಪಾವಳಿ ಹಬ್ಬದಂದು ಶಿವಮೊಗ್ಗದಲ್ಲಿ ಜೋರು ಮಳೆಯಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಬಹು ಹೊತ್ತಿನಿಂದ ಬಿರುಸಾಗಿ ಮಳೆ ಸುರಿಯುತ್ತಿದೆ.
ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದಿಂದಲೂ ಮಳೆಯಾಗುತ್ತಿದೆ. ಮಧ್ಯಾಹ್ನ ಸ್ವಲ್ಪ ಹೊತ್ತು ಸುರಿದಿದ್ದ ಮಳೆ ಕೊಂಚ ಬಿಡುವು ನೀಡಿತ್ತು. ಸಂಜೆ ವೇಳೆಗೆ ಪುನಃ ಆರಂಭವಾಗಿದೆ.
ಸಾಗರ ತಾಲೂಕಿನಲ್ಲೂ ಮಳೆ ಸುರಿಯುತ್ತಿದೆ. ಲಿಂಗನಮಕ್ಕಿ ಸುತ್ತಮುತ್ತಲು ಜೋರು ಮಳೆಯಾಗುತ್ತಿರುವ ವರದಿಯಾಗಿದೆ. ತೀರ್ಥಹಳ್ಳಿ, ಹೊಸನಗರದ ವಿವಿಧೆಡೆಯು ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಕೆ ಯಲ್ಲೋ ಅಲರ್ಟ್ ಘೋಷಣೆ ಮಾಡಿತ್ತು.

LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






