ವಿದ್ಯಾನಗರ, ಪುರಲೆ ಸುತ್ತಮುತ್ತ ನ.7ರಂದು ಬೆಳಗ್ಗೆಯಿಂದ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ಕರೆಂಟ್ ಇರಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021

ಹಾಳಾದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ನಡೆಸುತ್ತಿರುವ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನವೆಂಬರ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ.

ಶಿವಮೊಗ್ಗ ನಗರ ವ್ಯಾಪ್ತಿಯ ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್, ಸಿದ್ದೇಶ್ವರ ನಗರ, ಗುರುಪುರ, ವೆಂಕಟೇಶ ನಗರ, ಪುರಲೆ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

1635994538407918 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 6, 2021

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

Leave a Comment