ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 ನವೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮೂರು ವರ್ಷದ ಮಗುವಿನ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕಾರಿಪುರದ ಗ್ರಾಮವೊಂದರಲ್ಲಿ ಘಟನೆ ಸಂಭವಿಸಿದೆ. ಮೂರು ವರ್ಷದ ಮಗುವಿನ ಮೇಲೆ ಪಕ್ಕದ ಮನೆಯ ಅಪ್ರಾಪ್ತ ಬಾಲಕ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಏನಿದು ಪ್ರಕರಣ?
ಮೂರು ವರ್ಷದ ಮಗು ಮನೆ ಅಂಗಳದಲ್ಲಿ ಆಟವಾಡುತ್ತ ಪಕ್ಕದ ಮನೆಯೊಳಗೆ ಹೋಗಿದೆ. ಪಕ್ಕದ ಮನೆಯ 17 ವರ್ಷದ 11 ತಿಂಗಳ ವಯಸ್ಸಿನ ಬಾಲಕ ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಮಗುವಿನ ತಾಯಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಾಲಕನ ವಿರುದ್ಧ ಐಪಿಸಿ ಕಲಂ 376 ಎ, ಬಿ ಮತ್ತು ಪೋಕ್ಸೋ ಕಾಯ್ದೆಯ ಕಲಂ 4, 6ರ ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






