ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021
ಶಿವಮೊಗ್ಗದಲ್ಲಿ ಇವತ್ತು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.
ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ ಕೆಲವು ಕಡೆ ಮಳೆಯಾಗಿದೆ. ಇವತ್ತು ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದೆ.

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















