ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021
ಸ್ನೇಹಿತನ ರೂಂ ಮುಂದೆ ರಾತ್ರಿ ನಿಲ್ಲಿಸಿದ್ದ ಹೊಸ ಪಲ್ಸರ್ ಬೈಕ್ ಬೆಳಗಾಗುವಷ್ಟರಲ್ಲಿ ಕಣ್ಮರೆಯಾಗಿದೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಕುಮಾರ್ ಅವರು ಚಾಲಕ ವೃತ್ತಿ ಮಾಡುತ್ತಿದ್ದಾರೆ. ವಿನೋಬನಗರ ಠಾಣೆ ವ್ಯಾಪ್ತಿಯ ಜ್ಯೋತಿನಗರದಲ್ಲಿ ಸ್ನೇಹಿತನ ರೂಂಗೆ ರಾತ್ರಿ ತಂಗಿದ್ದರು. ಬೆಳಗ್ಗೆದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಅಕ್ಟೋಬರ್ 30ರಂದು ಘಟನೆ ಸಂಭವಿಸಿದೆ. ಎಲ್ಲೆಡೆ ಹುಡುಕಾಡಿದ ವಿಜಯಕುಮಾರ್ ಅವರು ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಈ ಬೈಕ್ ಖರೀದಿಸಿದ್ದರು.
ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

About The Editor
ನಿತಿನ್ ಆರ್.ಕೈದೊಟ್ಲು






