ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021
ವೇಗವಾಗಿ ಬಂದ ಬೈಕ್ ಒಂದು ನಡೆದು ಹೋಗುತ್ತಿದ್ದ ಜೆಸಿಬಿ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲುಗಳಿಗೆ ಗಂಭೀರ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗೋಂದಿಚಟ್ನಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ವೇಗವಾಗಿ ಬಂದ ಬೈಕ್ ಜೆಸಿಬಿ ಚಾಲಕ ರಾಘವೇಂದ್ರ (32) ಅವರಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ರಾಘವೇಂದ್ರ ಅವರ ಬಲಗಾಲಿನ ತೊಡೆ ಮತ್ತು ಎಡಗಾಲಿಗೆ ಪೆಟ್ಟು ಬಿದ್ದು ಗಾಯಗೊಂಡಿದ್ದಾರೆ. ಅಪಘಾತದ ಸ್ಥಳದಲ್ಲಿ ರಾಘವೇಂದ್ರ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಸ್ಥಳೀಯರು ಆಂಬುಲೆನ್ಸ್ ಮೂಲಕ ರಾಘವೇಂದ್ರ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು.
ಅಪಘಾತವಾಗುತ್ತಿದ್ದಂತೆ ಬೈಕ್ ಸವಾರ, ಬೈಕನ್ನು ನಿಲ್ಲಿಸದ ಪರಾರಿಯಾಗಿದ್ದಾನೆ ಎಂದು ರಾಘವೇಂದ್ರ ಅವರು ದೂರಿನಲ್ಲಿ ತಿಳಿಸಿದ್ದರೆ.
ಸೋಮವಾರ ಸಂಜೆ ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಬೈಕ್ ಚಾಲಕನ ವಿರುದ್ಧ ಕೇಸ್ ದಾಖಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















