ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 ನವೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭದ್ರಾವತಿ ಉಪ ವಿಭಾಗಕ್ಕೆ ನೂತನ ಎಎಸ್ಪಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿತೇಂದ್ರಕುಮಾರ್ ಅವರು ಭದ್ರಾವತಿ ಉಪ ವಿಭಾಗದ ನೂತನ ಎಎಸ್’ಪಿಯಾಗಿದ್ದಾರೆ.
ಎಎಸ್’ಪಿಯಾಗಿದ್ದ ಸಾಹಿಲ್ ಬಾಗ್ಲಾ ಅವರನ್ನು ಹುಬ್ಬಳ್ಳಿ – ಧಾರವಾಡದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಜಿತೇಂದ್ರ ಕುಮಾರ್ ಅವರನ್ನು ನಿಯೋಜಿಸಲಾಗಿದೆ.
ಜಿತೇಂದ್ರ ಕುಮಾರ್ ಅವರು 2019ರ ಬ್ಯಾಚ್’ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






