ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SORABA NEWS | 20 ನವೆಂಬರ್ 2021
ಸೈಕಲ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ.

ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು, ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















