ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021
ಇದೇ ಮೊದಲ ಭಾರಿಗೆ ಶಿವಮೊಗ್ಗದಲ್ಲಿ ರಗ್ಬಿ ಪಂದ್ಯಾವಳಿ ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆಯ ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿವೆ.

ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ರಗ್ಬಿ ಪಂದ್ಯಾವಳಿ ಆಯೋಜಿಸಲಾಗಿದೆ. ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಯ ತಂಡಗಳು ಪಾಲ್ಗೊಂಡಿವೆ.
ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರತ್ಯೇಕವಾಗಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೀರಭದ್ರಪ್ಪ ಅವರು ಪಂದ್ಯಾವಳಿಗೆ ಚಾಲನೆ ನೀಡಿದರು. ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಳ್ಳೇಕೆರೆ ಸಂತೋಷ್ ಸೇರಿದಂತೆ ಹಲವರು ಈ ವೇಳೆ ಇದ್ದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






