ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOLEHONNURU NEWS | 26 ನವೆಂಬರ್ 2021
ಬೈಕ್’ಗೆ ಲಾರಿ ಡಿಕ್ಕಿಯಾಗಿ ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅರಹತೊಳಲು ವಡ್ಡರಹಟ್ಟಿಯ ರಂಗಸ್ವಾಮಿ (18) ಮೃತ ದುರ್ದೈವಿ. ಜಾವಳ್ಳಿಯ ಜ್ಞಾನದೀಪ ಶಾಲೆ ಬಳಿ ಘಟನೆ ಸಂಭವಿಸಿದೆ.
ರಂಗಸ್ವಾಮಿ ತೆರಳುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ.
ಗುಂಡಿಗಳೇ ಕಾರಣ
ಹೊಳೆಹೊನ್ನೂರು ರಸ್ತೆಯಲ್ಲಿ ಡಾಂಬಾರಿಗಿಂತಲೂ ಹೆಚ್ಚು ಗುಂಡಿಗಳೇ ಕಾಣಿಸುತ್ತವೆ. ಗುಂಡಿಗಳನ್ನು ತಪ್ಪಿಸಲು ವಾಹನ ಚಾಲಕರು ಹರಸಾಹಸ ಮಾಡಬೇಕಾಗಿದೆ. ಈ ವೇಳೆಯಲ್ಲೇ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುತ್ತಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






