ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿ ಮೃತದೇಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಡಿಸೆಂಬರ್ 2021

ರೈಲ್ವೆ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಬಲಗೈ ಮೇಲೆ ಶಿವನ ಮೂರ್ತಿಯ ಹಚ್ಚೆ ಇದೆ ಎಂದು ರೈಲ್ವೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಶಿವಮೊಗ್ಗ – ಭದ್ರಾವತಿ ರೈಲ್ವೆ ನಿಲ್ದಾಣದ ಮಧ್ಯೆ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ವಯಸ್ಸು 55 ರಿಂದ 60ರವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ. ಬಲಗೈ ಮೇಲೆ ಶಿವನ ಹಚ್ಚೆ ಇದೆ. ಬಿಳಿ ಬಣ್ಣದ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ವಾರಸುದಾರರಿದ್ದರೆ 08182-222974 / 9480802124 ನಂಬರ್ ಸಂಪರ್ಕಿಸಬಹುದು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 2, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment