ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಡಿಸೆಂಬರ್ 2021
ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಶುಕ್ರವಾರ 16 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ಸೋಂಕಿಗೆ ತುತ್ತಾದವರ ಪೈಕಿ 12 ಮಂದಿ ವಿದ್ಯಾರ್ಥಿಗಳಿದ್ದಾರೆ. ಒಬ್ಬರು ಕಾಲೇಜು ಸಿಬ್ಬಂದಿ ಒಳಗೊಂಡಿದ್ದಾರೆ.
ಶಿವಮೊಗ್ಗ ತಾಲೂಕಿನ 13 ಮಂದಿ, ತೀರ್ಥಹಳ್ಳಿಯ ಒಬ್ಬರು, ಹೊಸನಗರದ ಇಬ್ಬರಿಗೆ ಸೋಂಕು ತಗುಲಿದೆ.
ಹೊಸದಾಗಿ 16 ಮಂದಿಗೆ ಸೋಂಕು ತಗುಲಿರುವುದರಿಂದ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 90ಕ್ಕೆ ತಲುಪಿದೆ. ಇನ್ನು, ಶುಕ್ರವಾರ ಇಬ್ಬರು ಕೋವಿಡ್’ನಿಂದ ಗುಣವಾಗಿದ್ದಾರೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






