ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 7 ಡಿಸೆಂಬರ್ 2021
ಬೈಕ್’ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಶಿಕಾರಿಪುರದ ಕುಂಬಾರಗುಂಡಿಯ ಯಾಸೀರ್ ಪಾಷಾ (27) ಮತ್ತು ಶಹನಾಜ್ ಬೇಗಂ (52) ಬಂಧಿತರು.
ಬೈಕ್’ನಲ್ಲಿ ಗಾಂಜಾ ಇಟ್ಟುಕೊಂಡು, ಕುಂಬಾರಗುಂಡಿಯಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಶಿಕಾರಿಪುರ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಂದ 4 ಕೆಜಿ 400 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





