ಮಂಡ್ಲಿ, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್ ಸುತ್ತಮುತ್ತ ಡಿ.9ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

Published On : ಡಿಸೆಂಬರ್ 8, 2021

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021

ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿ.9ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಬೇಕು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಡ್ಲಿ ಸರ್ಕಲ್, ಸಿದ್ದೇಶ್ವರ ರೈಸ್‍ಮಿಲ್ ಪರಿವರ್ತಕ, ಮುರಾದ್ ನಗರ 1 ರಿಂದ 6ನೇ ಕ್ರಾಸ್, ಇಮಾಮ್ ಬಡಾ, ದಿಲ್ಲಿ ದರ್ಬಾರ್, ಶಿವಶಂಕರ ರೈಸ್‍ಮಿಲ್, ಕ್ರೌನ್ ಪ್ಯಾಲೇಸ್, ತಹಾ ಶಾದಿಮಹಲ್, ಜಗ್ಗಣ್ಣ ಕ್ಯಾಂಟಿನ್ ರಸ್ತೆ, ವಾದಿಹುದಾ, ಸೂಳೇಬೈಲ್, ಪುಟ್ಟಪ್ಪ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಡಿಸೆಂಬರ್ 8, 2021

Leave a Comment