ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆಯಲ್ಲಿ ಶೇ.99.86ರಷ್ಟು ಮತದಾನವಾಗಿದೆ. ನಾಲ್ವರು ಅಭ್ಯರ್ಥಿಗಳು ಭವಿಷ್ಯ ಮತಪೆಟ್ಟಿಗೆ ಸೇರಿದೆ. ಮತಪೆಟ್ಟಿಗೆಗಳನ್ನು ಭದ್ರತೆಯಲ್ಲಿ ಸ್ಟ್ರಾಂಗ್ ರೂಂಗೆ ತರಲಾಗುತ್ತಿದೆ.
ಸಂಜೆ 4 ಗಂಟೆವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬಹುತೇಕ ಚುನಾಯಿತ ಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಈಗ ಮತಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯಲ್ಲಿ ಶಿವಮೊಗ್ಗದ ಕಡೆಗೆ ತೆರಲಾಗುತ್ತಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ಸ್ಥಾಪಿಸಲಾಗಿದೆ. ಇಲ್ಲಿ ಮತಪೆಟ್ಟಿಗೆಗಳನ್ನು ಬಿಗಿ ಭದ್ರತೆಯಲ್ಲಿ ಇಡಲಾಗುತ್ತದೆ. ಡಿಸೆಂಬರ್ 14ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ.

LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















