ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವಾಗಿದೆ. 344 ಮತಗಳ ಅಂತರದಲ್ಲಿ ಡಿ.ಎಸ್.ಅರುಣ್ ಅವರು ಗೆಲುವು ಸಾಧಿಸಿದ್ದಾರೆ.
ಯಾವ್ಯಾವ ಅಭ್ಯರ್ಥಿಗಳಿಗೆ ಎಷ್ಟು ಮತ?
ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು 2192 ಮತಗಳನ್ನು ಪಡೆದಿದ್ದಾರೆ. ತೀವ್ರ ಪೈಪೋಟಿ ಒಡ್ಡಿದ್ದ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಅವರು 1848 ಮತಗಳನ್ನ ಗಳಿಸಿದ್ದಾರೆ. 344 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಗೆಲುವು ಸಾಧಿಸಿದ್ದಾರೆ.
ಇನ್ನು, ಜೆಡಿಯು ಅಭ್ಯರ್ಥಿ ಶಶಿಕುಮಾರ್ ಗೌಡ 3 ಮತಗಳು, ಪಕ್ಷೇತರ ಅಭ್ಯರ್ಥಿ ರವಿ ಅವರು 4 ಮತಗಳನ್ನು ಗಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422