ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಗೆ ಶಿವಮೊಗ್ಗ ಮೇಯರ್’ಗೆ ಆಹ್ವಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021

ಉತ್ತರ ಪ್ರದೇಶದ ಕಾಶಿಯಲ್ಲಿ ನಡೆಯಲಿರುವ ಮೇಯರ್’ಗಳ ಸಭೆಯಲ್ಲಿ ಪಾಲ್ಗೊಳ್ಳಲು ಶಿವಮೊಗ್ಗದ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಆಹ್ವಾನ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ.

ADVT JULY NANJAPPA HOSPITAL HOME LAB TESTING

ಡಿಸೆಂಬರ್ 17ರಂದು ಕಾಶಿಯಲ್ಲಿ ದೇಶದ ವಿವಿಧ ರಾಜ್ಯಗಳ ಪಾಲಿಕೆಗಳ ಮೇಯರ್’ಗಳ ಸಭೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ, ನಗರ ಆಡಳಿತದ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

shivamogga live subscribe New Kannada

ಮೂರು ತಿಂಗಳ ಅವಧಿಯಲ್ಲಿ ಇದು ಎರಡನೆ ಭಾರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ಪಾಲ್ಗೊಳ್ಳುತ್ತಿದ್ದಾರೆ. ಅ.1ರಂದು ದೆಹಲಿಯ ಡಾ. ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್’ನಲ್ಲಿ ಸ್ವಚ್ಛ ಭಾರತ್ ಮಿಷನ್ 2.0, ಅಮೃತ್ ಯೋಜನೆ 2.0ಗೆ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲೂ ಸುನೀತಾ ಅಣ್ಣಪ್ಪ ಭಾಗವಹಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 16, 2021

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

Leave a Comment