ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಲಾಡ್ಜ್’ನಲ್ಲಿ ನಿವೃತ್ತ ಎಂಜಿನಿಯರ್ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಡಿಸೆಂಬರ್ 2021

ನಿವೃತ್ತ ಎಂಜಿನಿಯರ್ ಒಬ್ಬರು ಶಿವಮೊಗ್ಗದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ADVT JULY NANJAPPA HOSPITAL HOME LAB TESTING

ಮಂಜುನಾಥ್, ಆತ್ಮಹತ್ಯೆಗೆ ಶರಣಾದವರು. ಶಿವಮೊಗ್ಗದ KSRTC ಬಸ್ ನಿಲ್ದಾಣದ ಸಮೀಪದ ಲಾಡ್ಜ್ ಒಂದರಲ್ಲಿ ಘಟನೆ ಸಂಭವಿಸಿದೆ.

ಲಾಡ್ಜ್’ಗೆ ಬಂದು ಉಳಿದಿದ್ದ ಮಂಜುನಾಥ್ ಅವರು ಬಹು ಹೊತ್ತಿನಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡು ಲಾಡ್ಜ್ ಸಿಬ್ಬಂದಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಂಜುನಾಥ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

shivamogga live subscribe New Kannada

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 17, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment