ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021
ಕುವೆಂಪು ವಿಶ್ವವಿದ್ಯಾಲಯ ಹಾಗೂ ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಡಿ.22 ರಿಂದ 24 ರವರೆಗೆ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ.
ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವರು. ಡಿ.24 ರಂದು ಕ್ರೀಡಾ ಸಮಾರೋಪ ಸಮಾರಂಭ ನಡೆಯಲಿದೆ. ಪರೀಕ್ಷಾಂಗ ಕುಲಸಚಿವ ತ್ಯಾಗರಾಜ್ ಸಮಾರೋಪ ನುಡಿಗಳನ್ನಾಡಲಿದ್ದಾರೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















