ಚಾಕುವಿನಿಂದ ಇರಿದು ಕೊಲೆ, ಮೃತದೇಹವನ್ನು ಕೆರೆಗೆ ಎಸೆದ ಹತ್ಯೆಕೋರರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | RIPPONPETE NEWS |  24 ಡಿಸೆಂಬರ್ 2021

ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಕೊಲೆಗೈದು, ಮೃತದೇಹವನ್ನು ಸಮೀಪದ ಕೆರೆಗೆ ಹಾಕಲಾಗಿದೆ. ಹೊಸನಗರ ತಾಲೂಕು ರಿಪ್ಪನ್’ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಘಟನೆ ಸಂಭವಿಸಿದೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಅವುಕ ರಸ್ತೆಯ ನಿವಾಸಿ ಸತೀಶ್ ಶೆಟ್ಟಿ (55) ಕೊಲೆಯಾದ ವ್ಯಕ್ತಿ. ಗರ್ತಿಕೆರೆ ಕೆಳಗಿನ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಶವವನ್ನು ಮೇಲತ್ತಿದಾಗ ಸತೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಗೊತ್ತಾಗಿದೆ.

ಕೊಲೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹೊಸನಗರ ಸಿಪಿಐ ಮಧುಸೂದನ್ ಭೇಟಿ ನೀಡಿ ಪರಿಶೀಲಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment