ಸವಳಂಗ ರಸ್ತೆಯಲ್ಲಿ ಜ.5ರಿಂದ ರೈಲ್ವೆ ಮೇಲ್ಸೇತುವೆ ಕಾಮಗಾರಿ, ಸಂಚಾರ ಬಂದ್, ನಾಲ್ಕು ಪರ್ಯಾಯ ಮಾರ್ಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FILE PHOTO

ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022 

ನಗರದ ಸವಳಂಗ ರಸ್ತೆಯ ರೈಲ್ವೆ ಗೇಟ್‌ಗೆ ಓವರ್‌ ಬ್ರಿಡ್ಜ್ ಕಾಮಗಾರಿ ನಿಮಿತ್ತ ಜ.5ರಿಂದ ಸುಗಮ ಸಂಚಾರದ ದೃಷ್ಟಿಯಿಂದ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಡಿಸಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಪರ್ಯಾಯ ಮಾರ್ಗ 1

ಶಿವಮೊಗ್ಗದಿಂದ ಸವಳಂಗ ಕಡೆ ಸಂಚರಿಸುವ ವಾಹನಗಳು ಶಿವಮೊಗ್ಗ ಬಸ್ ನಿಲ್ದಾಣದಿಂದ ಸಾಗರ ರಸ್ತೆಯ ಆಲೊಳ ವೃತ್ತ, ಪೊಲೀಸ್ ಚೌಕಿ, ಮೇದಾರ್ ಕೇರಿ, ಬೊಮ್ಮನಕಟ್ಟೆ ರೈಲ್ವೆ ಗೇಟ್, ಬಸವನಗಂಗೂರು, ಹುಣಸೋಡು, ಅಬ್ಬಲಗೆರೆ ಮೂಲಕ ತೆರಳುವುದು

ಪರ್ಯಾಯ ಮಾರ್ಗ 2

ಸವಳಂಗದಿಂದ ಬರುವ ಲಘು ಮತ್ತು ಇತರ ವಾಹನಗಳು ನವುಲೆ ಗಣಪತಿ ದೇವಸ್ಥಾನದ ಎಡಕ್ಕೆ ತಿರುಗಿ ತ್ರಿಮೂರ್ತಿನಗರ, ರಾಗಿಗುಡ್ಡ ಚಾನಲ್ ಬಲಗಡೆ ಏರಿ ಮೇಲೆ ಮಲ್ಲಿಕಾರ್ಜುನ ನಗರ, ನೆಕ್ಸಾ ಶೋರೂಂ, ಹೊನ್ನಾಳಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಕೆಇಬಿ ವೃತ್ತದ ಮೂಲಕ ಚಲಿಸಬೇಕು.

ಪರ್ಯಾಯ ಮಾರ್ಗ 3

ಶಿವಮೊಗ್ಗದಿಂದ ಹೋಗುವ ಲಘು ವಾಹನಗಳು ರಾಜ್‌ಕುಮಾರ್ ವೃತ್ತ (ಮೇದಾರಕೇರಿ), ಬೊಮ್ಮನಕಟ್ಟೆ ರೈಲ್ವೆಗೆಟ್ ಬಲಗಡೆಯಿಂದ ಕೀರ್ತಿನಗರ, ಅಶ್ವಥನಗರ, ಎಲ್‌ಬಿಎಸ್ ನಗರ 2ನೇ ಕ್ರಾಸ್ ಮೂಲಕ ಸವಳಂಗ ರಸ್ತೆ ಸೇರಬೇಕು.

ಪರ್ಯಾಯ ಮಾರ್ಗ 4

ಶಿವಮೊಗ್ಗದಿಂದ ತೆರಳುವ ಲಾರಿ ಮತ್ತು ಭಾರಿ ವಾಹನಗಳು ಬಸ್ ನಿಲ್ದಾಣ, ಆಲ್ಕೊಳ, ಆಯನೂರು, ಹಾರ್ನಳ್ಳಿ ಮಾರ್ಗ ಹಾಗೂ ಎಂಆರ್‌ಎಸ್‌, ಸಂದೇಶ್ ಮೋಟಾರ್ಸ್, ಗೋಪಾಳ, ಆಲ್ಕೊಳ, ಆಯನೂರು,  ಹಾರ್ನಳ್ಳಿ ಮಾರ್ಗ. ಹಾಗೆಯೇ ಸವಳಂಗದಿಂದ ಬರುವ ವಾಹನಗಳು ಸವಳಂಗ, ಹಾರಳ್ಳಿ, ಆಯನೂರು, ಆಳ್ಕೊಳ, ಗೋಪಾಳ, ಸಂದೇಶ ಮೋಟಾರ್ಸ್ ವೃತ್ತದ ಮಾರ್ಗದಲ್ಲಿ ತೆರಳಬೇಕಿದೆ.

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 4, 2022

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment