ಭದ್ರಾವತಿಯಲ್ಲಿ ಸಂಸದ ಡಿ.ಕೆ.ಸುರೇಶ್ ಪ್ರತಿಕೃತಿಗೆ ಬೆಂಕಿ, ಆಕ್ರೋಶ

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  4 ಜನವರಿ 2022

ಸಂಸದ ಡಿ.ಕೆ.ಸುರೇಶ್ ವಿರುದ್ಧ ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಭದ್ರಾವತಿಯ ಮಧ್ವಾಚಾರ್ಯ ಸರ್ಕಲ್ ಬಿಜೆಪಿ ಭದ್ರಾವತಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವಥನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿ, ಸಂಸದ ಡಿ.ಕೆ.ಸುರೇಶ್ ಅವರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Kalleshwara-Enterprises.webp

ಭದ್ರಾವತಿ ಬಿಜೆಪಿ ಅಧ್ಯಕ್ಷ  ಎಂ.ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಾಥ್, ಧರ್ಮ ಪ್ರಸಾದ್, ರಾಜ್ಯ ಕಾರ್ಯಕಾರಣಿ ಸದಸ್ಯೆ ಶೋಭಾ, ಭೋವಿ ಅಭಿವೃದ್ಧಿ ನಿಗಮ ಮಂಡಳಿಯ ನಿರ್ದೇಶಕ ಆನಂದ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ABOUT ME DECEMBER REPORT

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment