ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022
ಕೆಲವು ದಿನ ಕಡಿಮೆಯಾಗಿದ್ದ ಚಳಿ ಜಿಲ್ಲೆಯಲ್ಲಿ ಪುನಃ ಹೆಚ್ಚಳವಾಗಿದೆ. ಇವತ್ತು ಶಿವಮೊಗ್ಗದ ವಿವಿಧೆಡೆ ಮಂಜು ಆವರಿಸಿದೆ.
ಮಂಜು ಕವಿದಿರುವುದರಿಂದ ಥಂಡಿಯ ಪ್ರಮಾಣವು ಹೆಚ್ಚಿದೆ. ಮನೆಯಿಂದ ಹೊರ ಬರುವವರು ಸ್ವೆಟರ್ ಸೇರಿದಂತೆ ಬೆಚ್ಚನೆಯ ವಸ್ತ್ರಗಳನ್ನು ಧರಿಸುವಂತಾಗಿದೆ. ಮಂಜು ಆವರಿಸಿರುವುದರಿಂದ ವಾಹನ ಸಾವರರು ಹೆಡ್ ಲೈಟ್ ಇಲ್ಲದೆ ಚಾಲನೆ ಮಾಡಲು ಆಗುತ್ತಿಲ್ಲ.
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್’ನಿಂದ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್’ನಷ್ಟು ಉಷ್ಣಾಂಶವಿರಲಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















