ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ, ಪೊಲೀಸರಿಂದ ತಪಾಸಣೆ ಶುರು, ವಾಹನಗಳು ಸೀಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಜನವರಿ 2022

ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶಿವಮೊಗ್ಗದಲ್ಲಿ ಪೊಲೀಸರು ರಸ್ತೆಗಿಳಿದಿದ್ದಾರೆ. ವಾಹನಗಳ ತಪಾಸಣಾ ಕಾರ್ಯ ಆರಂಭವಾಗಿದೆ. ಬೆಳಗ್ಗೆಯಿಂದ ಸ್ವಲ್ಪ ರಿಲೀಫ್ ನೀಡಿದ್ದ ಖಾಕಿ ಪಡೆ ಈಗ ಅಖಾಡಕ್ಕಿಳಿದಿದ್ದು, ಅನಗತ್ಯ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಶುಕ್ರವಾರ ರಾತ್ರಿ 10 ಗಂಟೆಯಿಂದಲೇ ವೀಕೆಂಡ್ ಕರ್ಫ್ಯೂ ಆರಂಭವಾಗಿದೆ. ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ದಿನಸಿ, ತರಕಾರಿ, ಹಣ್ಣು, ಹೂವು, ಔಷಧ, ಮೀನು, ಮಾಂಸದ ಅಂಗಡಿಗಳು ಬಾಗಿಲು ತೆಗೆದಿದ್ದು, ಬೆಳಗ್ಗೆಯಿಂದ ವ್ಯಾಪಾರ ನಡೆಯುತ್ತಿದೆ.

ಖರೀದಿಗೆ ಅವಕಾಶ ನೀಡಿದ ಪೊಲೀಸರು

ಕರ್ಫ್ಯೂ ನಡುವೆಯು ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದರು. ಹೀಗಾಗಿ ಜನ ಮತ್ತು ವಾಹನ ಸಂಚಾರ ಎಂದಿನಂತೆ ಇತ್ತು. ಅಂಗಡಿಗಳ ಮುಂದೆ ಜನ ಸಂದಣಿಯು ಹೆಚ್ಚಿತ್ತು.

ತಪಾಸಣೆ ಆರಂಭಿಸಿದ ಪೊಲೀಸರು

ಬೆಳಗ್ಗೆ 10 ಗಂಟೆ ಹೊತ್ತಿಗೆ ಪೊಲೀಸರು ವಾಹನಗಳ ತಪಾಸಣೆ ಕಾರ್ಯ ಆರಂಭಿಸಿದರು. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ಶುರು ಮಾಡಿದ್ದಾರೆ. ಅನಗತ್ಯವಾಗಿ ಓಡಾಡುತ್ತಿರುವವರ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

AVvXsEgnoqhLC54AyLRwOKxaspca5 AeTemLiXAj1jU DlrvKoXtRFw9wjnjAC5c2nQYM2o6tcJ6swysfTfrPF6TC TDgilQ8uYRhwa8TgzZ4u8T3dB6uul OqGYzftYwMqDHwKT1LCw4jwRRk7EqN7e2qrbtqUfXKxlsxkd h8d YSLe62oe8rj8vQ5FRdX Q=s926

AVvXsEjVFXUxbVnN3Y15AasJFpFZ3YfkIyjBUNhi7bjJTkOK78MlxaOOiFXgbxEUPPWrHPHOrxeroTjCpAAAs0fAyAgjqFNNLBWvyNzfgBThKDHK8MxsYWTGKOS0kKTXYDWesIlTfnsIvO8nW49Z2 xsQGWVEq43mljBdvYCnfaorReLlYy53X0yxbbSUV4 uQ=s926

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 8, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment