ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ಪರೀಕ್ಷೆಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. 45 ದಿನ ತರಬೇತಿ ಕಾರ್ಯ ನಡೆಯಲಿದೆ.
ಆಸಕ್ತರು ಜನವರಿ 14ರ ಒಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್’ಗಳು ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಈ ತರಬೇತಿ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






