ಶಿವಮೊಗ್ಗ ನಗರದಲ್ಲಿ ಜನವರಿ 15ರಂದು ಮಾಂಸ ಮಾರಾಟ ನಿಷೇಧ, ಉಲ್ಲಂಘಿಸಿದರೆ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022

ಶಿವಮೊಗ್ಗ ನಗರದಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧಿಸಲಾಗಿದೆ. ಜನವರಿ 15ರಂದು ಮಾಂಸ ಮಾರಾಟವನ್ನು ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಜನವರಿ 15ರಂದು ಸಂಕ್ರಾಂತಿ ಹಬ್ಬ. ಆದ್ದರಿಂದ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದರೆ, ಅಂತಹ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 14, 2022

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment