ಶಿವಮೊಗ್ಗದಲ್ಲಿ ಇವತ್ತೂ ಮುಂದುವರೆದ ಕರೋನ ಅಬ್ಬರ, ಒಂದು ಸಾವಿರದ ಗಡಿ ದಾಟಿದ ಸಕ್ರಿಯ ಪ್ರಕರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಅಬ್ಬರ ಮುಂದುವರೆದಿದೆ. ಇವತ್ತು 288 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಇವತ್ತು ಪಾಸಿಟಿವ್ ಬಂದಿರುವವರ ಪೈಕಿ ಶಿವಮೊಗ್ಗ ತಾಲೂಕಿನ 121 ಮಂದಿ, ಭದ್ರಾವತಿಯ 65, ತೀರ್ಥಹಳ್ಳಿಯ 10, ಶಿಕಾರಿಪುರದ 3, ಸಾಗರದ 39, ಹೊಸನಗರದ 37, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ 11 ಮಂದಿಗೆ ಸೋಂಕು ತಗುಲಿದೆ.

ಸಾವಿರದ ಗಡಿ ದಾಟಿದ ಸಕ್ರಿಯ ಪ್ರಕರಣ

ಇವತ್ತು 288 ಮಂದಿಗೆ ಸೋಂಕು ತಗುಲಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ. ಇವತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 1168ಕ್ಕೆ ತಲುಪಿದೆ. ಈ ಪೈಕಿ ಕೋವಿಡ್ ಆಸ್ಪತ್ರೆಯಲ್ಲಿ 38, ಖಾಸಗಿ ಆಸ್ಪತ್ರೆಯಲ್ಲಿ 8 ಮಂದಿ ದಾಖಲಾಗಿದ್ದಾರೆ. ಡಿಸಿಹೆಚ್’ಸಿಯಲ್ಲಿ 35, ಟ್ರಯೇಜ್’ನಲ್ಲಿ 29 ಮಂದಿ ಇದ್ದಾರೆ. 1058 ಸೋಂಕಿತರು ಹೋಮ್ ಐಸೊಲೇಷನ್’ನಲ್ಲಿದ್ದಾರೆ.

ಇನ್ನು, ಜಿಲ್ಲೆಯಲ್ಲಿ ಇವತ್ತು 99 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 14, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment