ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022
ಓಮಿಕ್ರಾನ್ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಇವತ್ತು ರಾತ್ರಿಯಿಂದ ಎರಡನೆ ವಾರದ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದೆ.
ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ಈ ಸಂದರ್ಭ ದಿನಸಿ, ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ಇರಲಿದೆ. ಉಳಿದೆಲ್ಲ ವ್ಯಾಪಾರ, ವಾಹಿವಾಟು ಸ್ಥಗಿತಗೊಳಿಸಲಾಗುತ್ತದೆ.
ಇನ್ನು, ವೀಕೆಂಡ್ ಕರ್ಫ್ಯೂ ಸಂದರ್ಭ ಅನಗತ್ಯ ಜನ ಸಂಚಾರ ನಿಯಂತ್ರಿಸಲು ವಿವಿಧೆಡೆ ಪೊಲೀಸರು ಚೆಕ್ ಪೊಸ್ಟ್’ಗಳನ್ನು ಸ್ಥಾಪಿಸಿ, ವಾಹನಗಳ ತಪಾಸಣೆ ನಡೆಸಲಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422