ವೀಕೆಂಡ್ ಕರ್ಫ್ಯೂ, ಶಿವಮೊಗ್ಗದಲ್ಲಿ ಮೀನು, ಚಿಕನ್, ಮಟನ್ ಖರೀದಿ ಜೋರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜನವರಿ 2022

ಎರಡನೇ ವಾರದ ವೀಕೆಂಡ್ ಕರ್ಫ್ಯೂ ಸಂದರ್ಭ ಶಿವಮೊಗ್ಗದಲ್ಲಿ ಜನ ಸಂಚಾರ ವಿರಳವಾಗಿದೆ. ಭಾನುವಾರವಾದ್ದರಿಂದ ಇವತ್ತು ಮೀನು, ಚಿಕನ್, ಮಟನ್ ಖರೀದಿ ಜೋರಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗದಲ್ಲಿ ಎರಡನೆ ವೀಕೆಂಡ್ ಕರ್ಫ್ಯೂ ವೇಳೆ ಜನ ಸಂಚಾರ ಸಂಪೂರ್ಣ ತಗ್ಗಿದೆ. ಅಗತ್ಯ ವಸ್ತುಗಳ ಖರೀದಿ, ತುರ್ತು ಸಂದರ್ಭದ ಓಡಾಟ ಹೊರತು ರಸ್ತೆಗಳಲ್ಲಿ ಜನರು ವಿರಳವಾಗಿದ್ದಾರೆ. ಸಂಕ್ರಾಂತಿ ಹಬ್ಬ ಆಗಿದ್ದರಿಂದ ಶನಿವಾರ ಜನ ಸಂಚಾರ ಕಡಿಮೆ ಇತ್ತು. ಇವತ್ತು ಭಾನುವಾರವಾದ್ದರಿಂದ ಮೀನು, ಮಾಂಸ ಖರೀದಿಗೆ ಜನ ರಸ್ತೆಗಿಳಿದಿದ್ದಾರೆ.

ಮೀನು ಮಾರುಕಟ್ಟೆಯಲ್ಲಿ ಜನ

ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಜೋರಿದೆ. ಜನರು ಬೆಳಗ್ಗೆಯಿಂದಲೇ ಮೀನು ಖರೀದಿಗೆ ಮುಗಿಬಿದ್ದಿದ್ದಾರೆ. ವಿವಿಧ ತಳಿಯ ಮೀನುಗಳ ಮಾರಾಟ ನಡೆಯುತ್ತಿದೆ. ಆದರೆ ಇಲ್ಲಿಗೆ ಬಂದಿರುವ ಹಲವರು ಮಾಸ್ಕ್ ಧರಸದೆ, ಸಾಮಾಜಿಕ ಅಂತರ ಕಾಪಾಡದೆ ಕೋವಿಡ್ ನಿಯಮ ಉಲ್ಲಂಘಿಸಿದರು.

ಇನ್ನು, ಚಿಕನ್, ಮಟನ್ ಸ್ಟಾಲ್’ಗಳ ಮುಂದೆಯು ಹೆಚ್ಚು ಜನ ಸೇರಿದ್ದಾರೆ. ಇಲ್ಲಿರುವ ಮಾಂಸದ ಅಂಗಡಿಗಳಿಗೆ ಜನರು ಮುಗಿಬಿದ್ದಿದ್ದಾರೆ.

ವಾಹನಗಳ ತಪಾಸಣೆ

ಇನ್ನು, ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ಕಾರ್ಯ ಆರಂಭಿಸಿದ್ದಾರೆ. ಅನಗತ್ಯ ಸಂಚಾರ ತಡೆಯುವ ಸಲುವಾಗಿ ವಿವಿಧೆಡೆ ಬ್ಯಾರಿಕೇಡ್ ಹಾಕಿ, ತಪಾಸಣೆ ನಡೆಸಲಾಗುತ್ತಿದೆ.

ಇದರ ಹೊರತು ಸರ್ಕಾರಿ, ಖಾಸಗಿ ಬಸ್ಸುಗಳ ಸಂಚಾರವಿದೆ. ಆದರೆ ರಸ್ತೆಗಿಳಿದ ಬಸ್ಸುಗಳ ಪ್ರಮಾಣ ಕಡಿಮೆ ಇದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲೂ 300ಕ್ಕೂ ಹೆಚ್ಚು ಮಂದಿಗೆ ಕರೋನ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟಿದೆ ಸೋಂಕಿನ ಪ್ರಮಾಣ?

AVvXsEgGCILWe14Jm1RP9VNJ9HyhlbrspB5oPR3CE3cfGLJcnrKPh6iOihNP6io3zc9p7zOMaD zmsYoXrHa1VJCl6rj1KI r8J

AVvXsEhlxoSvQnxH9tHMiLIi4g9QzM2Mb7bUGDSFF OOy558zmlCTR2CLC1PHKxTuO72uK GVWxOHK kYSA6IuFAPvwML

AVvXsEiVhTy3SvOs

AVvXsEg5txMWUxYUaMvmemW3kfxzzNhB FYwHFvXOlNF0dJuKe fpDzhDVVXn7fT7R oMSEVR2ddX3Q5kIXd9L9uEktFnduqMWhovN6cIKlby0Vxn05ZGqAg1Q5 5 wcATQrpiIHZzl3QDrIM3nxcmCO0yqBKAUm6PGn5nn Cfbb7TzYkuOA7QdLSegCsFe tg=s926

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 16, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment