ತೀರ್ಥಹಳ್ಳಿಯಲ್ಲಿ ದನದ ಕೊಟ್ಟಿಗೆಗೆ ಬೆಂಕಿ, ಅಪಾರ ಹಾನಿ

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 18 ಜನವರಿ 2022

ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ತೀರ್ಥಹಳ್ಳಿ ತಾಲೂಕಿನ ತ್ರಿಯಂಬಕಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಕ್ಲಾಪುರ ಗ್ರಾಮದ ಹಿತ್ತಲಸರದಲ್ಲಿ ಘಟನೆ ಸಂಭವಿಸಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಗ್ರಾಮದ ರಾಮಸ್ವಾಮಿ ಅವರ ಮನೆಯ ದನದ ಕೊಟ್ಟಿಗೆ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ ಒಣಹುಲ್ಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ಆರಿಸಿದ್ದಾರೆ.

Kalleshwara-Enterprises.webp

ABOUT NEW DEC 2021 REPORT

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment