ಪಿಳ್ಳಂಗಿರಿ, ಹಸೂಡಿ ಸುತ್ತಮುತ್ತ, ಶಿವಮೊಗ್ಗ ನಗರದ ವಿವಿಧೆಡೆ ಜ.20ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ಕರೆಂಟ್ ಇರಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಜನವರಿ 2022

ಶಿವಮೊಗ್ಗ ತಾಲೂಕಿನ ವಿವಿಧೆಡೆ ಜನವರಿ 20ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದೆ. ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಹಳ್ಳಿಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬೆಕ್ಕಿನಕಲ್ಮಠ, ಅಬ್ಬರಘಟ್ಟ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಿಟಿಯಲ್ಲಿ ವಿದ್ಯುತ್ ವ್ಯತ್ಯಯ

ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ರಸ್ತೆ ಕಾಮಗಾರಿ ನಡೆಯಲಿದೆ. ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪಿ&ಟಿ ಕಾಲೋನಿ, ಕನಕನಗರ, ಸೂರ್ಯ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ABOUT NEW DEC 2021 REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 19, 2022

Leave a Comment